ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು
ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ…
