12 August 2026
Advertisement

ರಾಜ್ಯ

ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ: 592 ಅಂಕಗಳೊಂದಿಗೆ ಶಂಕರ್ ರಣಧೀರ್ ಅಸಾಧಾರಣ ಸಾಧನೆ

ಬೆಂಗಳೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪೂರ್ವ ವಿಶ್ವವಿದ್ಯಾಲಯ (PUC) ಪರೀಕ್ಷೆಯಲ್ಲಿ ಶಂಕರ್ ರಣಧೀರ್ .ಎಂ. ಅವರು 600ಕ್ಕೆ 592 ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಹಿಂದೆಯೂ ತಮ್ಮ ಎಸ್ಸೆಸ್ಸೆಲ್ಸಿ…

ರಾಜ್ಯ

ಧಾರವಾಡದಲ್ಲಿ ನಡೆದ ಹಿರಿಯರ ಹಬ್ಬ ; 60 ರ ಭವ್ಯತೆ

ಧಾರವಾಡ: ಇಲ್ಲಿನ ಕರ್ನಾಟಕ ಅಸ್ಮಿತಾ ಫೌಂಡೇಶನ್ ವತಿಯಿಂದ ಇದೇ ದಿ. 5 ರಂದು ರವಿವಾರ ಮುಂಜಾನೆ 10 ಗಂಟೆಗೆ ಕಾಲೇಜು ರಸ್ತೆಯ ಸರಕಾರಿ ಆರ್ಟ್ ಗ್ಯಾಲರಿ ಸಭಾಂಗಣದಲ್ಲಿ ಹಿರಿಯ ಸಾಧಕರನ್ನು ಪ್ರಶಸ್ತಿ ಸಹಿತ…

ರಾಜ್ಯ

ರಾಮದುರ್ಗ ಡಾ. ಬಾಬು ಜಗಜೀವನ್ ರಾಮ ರವರ 119ನೇ ಜಯಂತೋತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ರಾಮದುರ್ಗ ತಾಲೂಕ ಆಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವ…

ರಾಜ್ಯ

ಡಾ.ಬಾಬುಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಅವರ ಸಾಮಾಜಿಕ ಕಳಕಳಿಯಿಂದ ಸಮಾಜವು ಪ್ರಗತಿಪರವಾಗಿದೆ: ಮಹಾದೇವ ಹರಿಜನ

ದೇಶದ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯಿಂದಸಮಾಜವು ಪ್ರಗತಿಪರ ಮಾರ್ಗದಲ್ಲಿ ಸಾಗಲು, ಸದೃಡ ಶಕ್ತಿಯುತ ರಾಷ್ಟ್ರವಾಗಿ ಭಾರತ ಬೆಳೆಯಲು ಸಾಧ್ಯವಾಗಿದೆ ಎಂದು…

ರಾಜ್ಯ

ಡಾ.ಬಾಬು ಜಗಜೀವನ್ ರಾಮ್ ೧೧೯ನೇ ಜಯಂತ್ಯುತ್ಸವ

ಬೆಳಗಾವಿ, ಇತಿಹಾಸ ಮಹಾನ್ ವ್ಯಕ್ತಿಗಳನ್ನ ನೇಮಿಸುತ್ತದೆ ಆದರೆ ಸಮಯ ಕೆಲವೇ ಕೆಲವು ವ್ಯಕ್ತಿಗಳನ್ನು ನೆನಪಿಸುತ್ತದೆ. ಅಂತಹವರಲ್ಲಿ ಡಾ. ಬಾಬು ಜಗಜೀವನ್ ರಾಮ್ ಒಬ್ಬರು ಎಂದು ಸಂಜೀವ ಕೆ ತಳವಾರ ಅವರು ತಿಳಿಸಿದರು. ಜಿಲ್ಲಾಡಳಿತ,…

ರಾಜ್ಯ

ಗ್ಯಾಸ್ ಬೆಲೆ ಏರಿಕೆ, ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸೂಚನೆ

ಬಳ್ಳಾರಿ, ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ, ಆಟೋ ಗ್ಯಾಸ್ ಬೆಲೆ ಏರಿಕೆ, ಕೃತಕ ಅಭಾವ ಸೃಷ್ಟಿಸುವ ಮಾರಾಟಗಾರರು ಹಾಗೂ ಅಕ್ರಮ ದಾಸ್ತಾನುದಾರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು…

ರಾಜ್ಯ

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಬೆಂಗಳೂರು, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ…

ರಾಜ್ಯ

ಸಿಬಿಎಸ್‌ಇ ಜ್ಯೋತಿ ಸೆಂಟ್ರಲ್ ಶಾಲೆಯ ‘ಶಾಲಾ ಉದ್ಘಾಟನಾ ಸಮಾರಂಭ’

೨೦೨೬-೨೭ನೇ ಶೈಕ್ಷಣಿಕ ವರ್ಷದ ಮೊದಲ ದಿನವಾದ ಏಪ್ರಿಲ್ ೧ ರಂದು, ಸಿಬಿಎಸ್ಇ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ‘ಶಾಲಾ ಉದ್ಘಾಟನಾ ಸಮಾರಂಭ’ವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷವನ್ನು ಸ್ವಾಗತಿಸಲು ಇಡೀ ಶಾಲೆಯನ್ನು…

ರಾಜ್ಯ

ರಾಮದುರ್ಗದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಗುಡ್ಡಗಾಡು ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಾಧ್ಯಾಪಕರೊಂದಿಗೆ ಸಂಭ್ರಮ ಹಂಚಿಕೊಂಡರು.

ಗುಡ್ಡಗಾಡು ( ಕ್ರಾಸ್ ಕಂಟ್ರಿ ) ಪಂದ್ಯಾವಳಿಯಲ್ಲಿ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ರಾಮದುರ್ಗ :ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕಾಗವಾಡದ ಶಿವಾನಂದ ಮಹಾವಿದ್ಯಾಲಯದಲ್ಲಿ ಫೆ. 16…

ರಾಜ್ಯ

ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾರ್ವಜನಿಕರಿಂದ ಪ್ರಧಾನ ಅಂಚೆ ಕಚೇರಿಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಮುಂದೆ ಇರುವ ವಾಣಿಜ್ಯ ಮಲ್ಲಿಗೆಗಳ ನಂ.5 ರಲ್ಲಿ ಇದ್ದಂತಹ ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾಮಾಜಿಕ ಹೋರಾಟಗಾರರು ರಾಮದುರ್ಗ ಪ್ರಧಾನ ಅಂಚೆ ಕಚೇರಿಗೆ ಮನವಿಯನ್ನು…