ಕಲ್ಲಾಪೂರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು.
ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ ಅಳಗೋಡಿ ಯವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ…
