12 August 2026
Advertisement

ರಾಜ್ಯ

ರಾಜ್ಯ

ಮಾಜಿ ಶಾಸಕ ಸಂಜಯ ಪಾಟೀಲ ಮನೆ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ್ ಅವರ ಹಿಂದವಾಡಿಯಲ್ಲಿರುವ ನಿವಾಸದ ಮುಂದೆ ಕಾಂಗ್ರೆಸ್ ‌ಮಹಿಳಾ‌…

ರಾಜ್ಯ

ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ 

ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್‌ ಪಲ್ಟಿಯಾಗಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ.  ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿಬಂದಿದೆ. ಹೀಗಾಗಿ ಗ್ರಾಮಸ್ಥರು ಬಸ್…

ರಾಜ್ಯ

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ…

ರಾಜ್ಯ

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಈಶ್ವರಪ್ಪ ಇವರ ಆಸ್ತಿ ಎಷ್ಟಿದೆ ಗೊತ್ತಾ?

ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌  ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಇದೀಗ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ತಮ್ಮ ಅಪಾರ ಬೆಂಬಲಿರೊಂದಿಗೆ…

ರಾಜ್ಯ

ದಾಖಲೆಗಳಿಲ್ಲದೆ ಸಾಗುಸುತ್ತಿದ್ದ 5,26,500 ರೂಪಾಯಿ ನಗದು ವಶ

ಕಣಬರ್ಗಿ ಚಕಪೋಸ್ಟ್ ಬಳಿ ದಾಖಲೆಗಳಿಲ್ಲದೆ ಸಾಗುಸುತ್ತಿದ್ದ 5,26,500 ರೂಪಾಯಿ ನಗದು ವಶಲೋಕಸಭಾ ಚುನಾವಣೆ ಪ್ರಯುಕ್ತ ಉತ್ತರ ಮತಕ್ಷೇತ್ರದ ಚಕಪೋಸ್ಟ ಬಳಿ ಗೋಕಾಕನಿಂದ ಬೆಳಗಾವಿಗೆ ಪ್ರಯಾಣಿಸುತ್ತಿರುವ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗುಸುತ್ತಿದ್ದ 5,26,500 ನಗದು ಹಣವನ್ನು…

ರಾಜ್ಯ

2nd PUC Result: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ರಾಜ್ಯದಲ್ಲಿ ಶೇ 81.15% ಮಂದಿ ಉತ್ತೀರ್ಣ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ…

ರಾಜ್ಯ

ಸರ್ಕಾರಿ ನೌಕರ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ

ಹಾಸನ:- ಸಂದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದ ಮೇಲೆ ಹಾಸನದ ಡಿಡಿಪಿಐ ಕಛೇರಿಯ ಎಫ್.ಡಿ.ಎ ಬಿ.ಎಚ್. ಮಂಜುನಾಥ್ ಅವರನ್ನ ಸಸ್ಪೆಂಡ್ ಮಾಡಲಾಗಿದೆ.ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿದ್ದು,…

ರಾಜ್ಯ

ಬೆಳಗಾವಿಯಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿದ ಜಗದೀಶ್ ಶೆಟ್ಟರ್ 

ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಚುನಾವಣಾ ಹಿನ್ನೆಲೆಯಲ್ಲಿ ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿರುವ ಅವರು, ಇಂದು ಗೃಹ ಪ್ರವೇಶ ನೆರವೇರಿಸಿದ್ದಾರೆ. ಯುಗಾದಿ ಹಿನ್ನೆಲೆ ಬೆಳಗಾವಿಯಲ್ಲಿ ಗೃಹ ಪ್ರವೇಶ ಮಾಡಿದ್ದೇನೆ.…

ರಾಜ್ಯ

ಮಡಿಕೇರಿಯ ಆಂಜನೇಯ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥನೆ

ಮಡಿಕೇರಿ  ಹರೇ ರಾಮ, ಕ್ರೋಧೀ ನಾಮ ಸಂವತ್ಸರದ ಕೊಡಗು ಹವ್ಯಕ ವಲಯ, ಬ್ರಾಹ್ಮಣರ ವಿದ್ಯಾಭಿವೃದ್ಧಿ ನಿಧಿ ಹಾಗೂ ವೈಭವ ತಂಡದ ಸಹಯೋಗದೊಂದಿಗೆ ಮಡಿಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರುದ್ರ ಸಹಿತ…

ರಾಜ್ಯ

ಕಾರ್ಮಿಕ ಇಲಾಖೆ ಇನ್‌ ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೋಟೆಲ್‌ ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್‌ ಸ್ಪೆಕ್ಟರ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ…