ಫ್ರಿಜ್ ರಿಪೇರಿ ಮಾಡದ ವಿಲ್ರ್ಪೂಲ್ ಇಂಡಿಯಾ (Whirlpool India) ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ
ಧಾರವಾಡ ಕಲಘಟಗಿಯ ಭೋವಿ ಓಣಿಯ ನಿವಾಸಿ ಸೂರಜ್ ಬಾಳಿಕಾಯಿ ಎನ್ನುವವರು ಎದುರುದಾರರ ಹುಬ್ಬಳ್ಳಿಯ ಡೀಲರ್ ಆದ ಪೈ ಇಂಟರ್ ನ್ಯಾಶ್ನಲ್ ಇಲೆಕ್ಟ್ರಾನಿಕ್ಸ ಇವರಲ್ಲಿ ಫ್ರಿಜ್ನ್ನು 2018 ರಲ್ಲಿ ಖರೀದಿಸಿದ್ದರು. ಅದು 10 ವರ್ಷದ…
