12 August 2026
Advertisement

ರಾಜ್ಯ

ರಾಜ್ಯ

ವಿಶ್ವ ಸಂಗೀತಚಿಕಿತ್ಸೆ ದಿನಾಚರಣೆ ನಿಮಿತ್ತ “ಸಂಗೀತಕಾರ್ಯಕ್ರಮ”

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಸಂಗೀತಚಿಕಿತ್ಸೆ ವಿಭಾಗಡಿಮ್ಹಾನ್ಸ್ ಹಾಗೂ ಸ್ವಾಮಿ ವಿವೇಕಾನಂದಯೂತ್ ಮೂವಮೆಂಟ್ ಸಹಯೋಗದಲ್ಲಿ ವಿಶ್ವ ಸಂಗೀತಚಿಕಿತ್ಸೆ ದಿನಾಚರಣೆ ನಿಮಿತ್ತ “ಸಂಗೀತಕಾರ್ಯಕ್ರಮ” ವನ್ನು ದಿನಾಂಕ:21.05.2025ರಂದುಡಿಮ್ಹಾನ್ಸ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುಡಿಮ್ಹಾನ್ಸ್…

ರಾಜ್ಯ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ

ಬೆಂಗಳೂರು, ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data…

ರಾಜ್ಯ

ಧಾರಡವಾಡದಲ್ಲಿ ಅಮೃತ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದಿಂದ ಅಮೃತ್ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ರಸ್ತೆ…

ರಾಜ್ಯ

ಬಾಲ್ಯವಿವಾಹ ಮುಕ್ತ ಧಾರವಾಡ ಜಿಲ್ಲೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸೋಣ; ತಪ್ಪಿತಸ್ಥರಿಗೆ ವಿರುದ್ಧ ಕ್ರಮ ಜರುಗಿಸೋಣ: ಜಿಪಂ ಸಿಇಓ ಭುವನೇಶ ಪಾಟೀಲ

ಧಾರವಾಡ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 28 ಬಾಲ್ಯ ವಿವಾಹವನ್ನು ತಡೆಗಟ್ಟಿದ್ದಾರೆ. 18 ಎಫ್‍ಐಆರ್ ದಾಖಲಾಗಿವೆ. ಬಾಲ್ಯವಿವಾಹ ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ಸರಕಾರ ಮತ್ತು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು…

ರಾಜ್ಯ

ಹಲಗತ್ತಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು…

ರಾಜ್ಯ

ಬೆಟಗೇರಿ:ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾದರು.

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮಹಾದೇವ ಕಂಬಿ, ಉಪಾಧ್ಯಕ್ಷರಾಗಿ ಗಂಗವ್ವ ತೋಟಗಿ ಆಯ್ಕೆಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಶನಿವಾರ ಮೇ.೧೭ರಂದು ನಡೆದ ಸಂಘದ…

ರಾಜ್ಯ

ಕೂಡ್ಲಿಗಿ: ಬಂಡಿ ಓಟದ ಸ್ಪರ್ಧೆ-ಪ್ರಥಮ ಸ್ಥಾನ ಪಡೆದ ಆಂದ್ರದ ಅನಂತಪುರ ಅಗಸ್ತ್ಯ ಭೀರ

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ಮೇ 15 ರಂದು ಮತ್ತು ಮೇ 16 ರಂದು. ರೈತರಿಂದ ರೈತರಿಗಾಗಿ ರೈತರಿಗೋಸ್ಕರ…ಘೋಷ ವಾಕ್ಯದಡಿ. ಶ್ರೀಊರಮ್ಮ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ , ರೈತರ ಜೋಡಿ…

ರಾಜ್ಯ

ಹೆಮ್ಮಡಗಾ ತಳೇವಾಡಿ ಅರಣ್ಯವಾಸಿಗಳ ಸ್ಥಳಾಂತರ, 27 ಕುಟುಂಬಕ್ಕೆ ಚೆಕ್ ವಿತರಣೆ

ಹೆಮ್ಮಡಗಾ (ಖಾನಾಪುರ), ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ…

ರಾಜ್ಯ

ಬೆಳಗಾವಿ-ಗೋವಾ ಮಾರ್ಗದ ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, ಖಾನಾಪೂರ-ಜಾಂಬೋಟಿ ಮಾರ್ಗದ ಅಂದಾಜು 50 ಕೋಟಿ ಅಧಿಕ ವೆಚ್ಚದ ಬೆಳಗಾವಿ-ಗೋವಾ ರಸ್ತೆ ದುರಸ್ಥಿ ಕಾಮಗಾರಿಯನ್ನು ಶನಿವಾರ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಪರಿಶೀಲಿಸಿದರು. ಈ ವೇಳೆ…

ರಾಜ್ಯ

ಮೇ 20 ರ ಸಾಧನ ಸಮಾವೇಶ ಯಶಸ್ವೀಗೊಳಿಸಿ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಮನವಿ

ವಿಜಯನಗರ ಜಿಲ್ಲೆ : ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ , ಮೇ 20 ರಂದು ಜರುಗಲಿರುವ. ಸಾಧನಾ ಸಮಾವೇಶದಲ್ಲಿ ಕ್ಷೇತ್ರದ ಜನತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗಿಯಾಗಿ , ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವೀಗೊಳಿಸಬೇಕೆಂದು. ಕ್ಷೇತ್ರದ…