ಬೆಳಗಾವಿಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಆಹಾರ ಸಚಿವ ಕೆ. ಎಚ್.ಮುನಿಯಪ್ಪ ಉದ್ಘಾಟಿಸಿದರು.
ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಹಕರು…
