ರಾಜ್ಯ
ಬೈಕ್ ಮತ್ತು ಟಾಟಾ ಗುಡ್ಸ್ ವಾಹನ ಮಧ್ಯ ಭೀಕರ ರಸ್ತೆ ಅಪಘಾತ ಇಬ್ಬರ ಬೈಕ್ ಸವರಾರು ಸ್ಥಳದಲ್ಲಿ ಸಾವು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಹತ್ತಿರ ಬೈಕ್ ಮತ್ತು ಟಾಟಾ ಗುಡ್ಸ್ ವಾಹನ ಮಧ್ಯ ಭೀಕರ ರಸ್ತೆ ಅಪಘಾತ ಇಬ್ಬರ ಬೈಕ್ ಸವರಾರು ಸ್ಥಳದಲ್ಲಿ ಸಾವು. ಶಿವಾನಂದ ಹೊಳೆಬಸಪ್ಪ ಖಾನಾಪುರ ಸಾಕಿನ…
ಕರಿಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ
ರಾಮದುರ್ಗ ಪಟ್ಟಣದ ಈಟಿ ಓನೇ ಇಂದ ಕರಿಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ದೇವರ ಶುಕ್ರವಾರ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಯಿತು. ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಪಲ್ಲಕ್ಕಿ ಉತ್ಸವ ಮೆರವಣಿಗೆ ಡೊಳ್ಳು ಕುಣಿತ…
ಇಡಗಲ್ಲ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆ
ರಾಮದುರ್ಗ ತಾಲೂಕಿನ ಇಡಗಲ್ಲ ಗ್ರಾಮದಲ್ಲಿ ವಿಧಾನಸಭಾ ಕ್ಷೇತ್ರದ ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಕೈಗೊಂಡು, ಮತ ಯಾಚಿಸಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರದೀಪ್…
ಹುಲಕುಂದ ಹಾಗೂ ಬಟಕುರ್ಕಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ರಾಮದುರ್ಗ ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂವಿಧಾನಸಭೆಯ…
ಮಳೆ ಆದರೆ ಸಾಕು ಚರಂಡಿ ನೀರು ತಹಶೀಲ್ದಾರ್ ಕಚೇರಿ ಆವರಣದಲ್ಲಿ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಮಳೆ ಆದರೆ ಸಾಕು ಚರಂಡಿ ನೀರು ನಿಲ್ಲುತ್ತದೆರಸ್ತೆ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು…
ಮತದಾನ ಜಾಗೃತಿ ಕುರಿತು ವಿಶೇಷ ಚೇತನರ ಬೈಕ್ ರ್ಯಾಲಿಗೆ ತಹಶೀಲ್ದಾರ ಸುರೇಶ ಚವಲಾರ ಚಾಲನೆ ನೀಡಿದರು.
ರಾಮದುರ್ಗ ತಾಲೂಕಾ ಸ್ವೀಪ್ ಸಮಿತಿಯಿಂದ ತಾಲೂಕ ಪಂಚಾಯತ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕುರಿತು ವಿಶೇಷ ಚೇತನರ ಬೈಕ್ ರ್ಯಾಲಿಗೆ ತಹಶೀಲ್ದಾರ ಸುರೇಶ ಚವಲಾರ ಚಾಲನೆ ನೀಡಿ ಅವರು ಮಾತನಾಡಿದರು.ಹೆಚ್ಚು ಮತದಾನ ಮಾಡುವದರಿಂದ…
ಓಬಳಾಪೂರ ಗ್ರಾಮದ ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಶ್ರೀಗಳು ಶ್ರೀ ರೇವಯ್ಯನವರ ಕೃತಿ ಲೋಕಾರ್ಪಣೆಗೊಳಿಸಿದರು.
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಸದ್ಗುರು ಶ್ರೀ ರೇವಯ್ಯ ಶಿವಯೋಗಿಗಳವರ ಜಾತ್ರಾ ಮಹೋತ್ಸವದಂದು ಓಬಳಾಪೂರ ಗ್ರಾಮದ ಸಾಹಿತಿಗಳಾದ ಶ್ರೀನಿವಾಸಗೌಡ ಪಾಟೀಲ ರವರು ರಚಿಸಿದ ಕಾಯಕಯೋಗಿ ಸದ್ಗುರು ಶ್ರೀ ರೇವಯ್ಯ ಮಹಾಸ್ವಾಮಿಗಳು ದ್ವಿತೀಯ ಮುದ್ರಣ…
ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.
ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.ಬಾಗಲಕೋಟ ಜಿಲ್ಲೆಯ ನಾಯನೆಗಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಇವರು ನರೇಗಾ ಕೂಲಿಕಾರ್ಮಿಕರಿಗೆ ಮತದಾನ ಕುರಿತು…
ಅನ್ಯಾಯ ಪ್ರಶ್ನಿಸಿದ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ..!
ಬೆಂಗಳೂರು: ನಿಮ್ಮ ನಡುವೆ ಏನೇ ಅನ್ಯಾಯವಾದ್ರೂ ಸಹಿಸಿಕೊಳ್ಳಬೇಕು,ಅದನ್ನು ಪ್ರಶ್ನಿಸಲೇಬೇಡಿ..? ನೀವೂ ಎಷ್ಟೇ ಬುದ್ಧಿವಂತರಾಗಿರ್ರಿ ಎಷ್ಟೇ ಕಾನೂನು ತಿಳ್ಕೊಂಡಿರ್ರಿ. ಅನ್ಯಾಯವನ್ನು ತುಟಿ ಕಚ್ಚಿ ಸಹಿಸಿಕೊಳ್ಳಬೇಕೇ ಹೊರತು ಪ್ರಶ್ನಿಸುವ ಗೋಜಿಗೆ ಹೋಗಲೇಬೇಡಿ. ಹೋದರೆ ಏನಾಗುತ್ತೆ ಗೊತ್ತಾ..?…
