ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….
ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ…
