ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್ಸಿಬಿ ಮಹಿಳಾ ತಂಡ
ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ…
