2023ರಲ್ಲಿ 89 ಲಕ್ಷಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ
2023ರಲ್ಲಿ 89,74,945 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 184.83 ಕೋಟಿ ರೂ. ದಂಡವನ್ನು ಬೆಂಗಳೂರು ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ. ಸಿಸಿಕ್ಯಾಮರಾ ಪರಿಶೀಲಿಸಿ 87,25,321 ಸಂಚಾರಿ ನಿಯಮ ಉಲ್ಲಂಘನೆ ಕೇಸ್, ಸಂಚಾರಿ…
