ಕರ್ನಾಟಕ ರಾಜ್ಯ ಪಿಡಿಒ ‘ಬಿ’ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ರಾಮದುರ್ಗ ತಾಲ್ಲೂಕು ಘಟಕದ ವತಿಯಿಂದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿ, ರಾಮದುರ್ಗ ಇವರಿಗೆ ಮನವಿ ಸಲ್ಲಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಲೂಕಿನ ಕರ್ನಾಟಕ ರಾಜ್ಯ ಪಿಡಿಒ ‘ಬಿ’ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ರಾಮದುರ್ಗ ತಾಲ್ಲೂಕು ಘಟಕದ ವತಿಯಿಂದ ವಿಬಿಜಿ ರಾಮ್ ಜಿ’ ಯೋಜನೆಯಡಿ ಕೆರೆ/ನಾಲಾ…
