12 August 2026
Advertisement

ರಾಜ್ಯ

ರಾಜ್ಯ

ರಾಮದುರ್ಗ ಪಟ್ಟಣದಲ್ಲಿ ಅಡುಗೆ ಅನಿಲಕ್ಕೆ ಪರದಾಟ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಬದಾಮಿ ರಸ್ತೆಯಲ್ಲಿ ಇರುವ ರೇಣುಕಾ ಟೆಂಡರ್ಸ್ (HP GAS) ಒಂದೇ ಗ್ಯಾಸ್‌ ಏಜೆನ್ಸಿಯಿಂದ ಪೂರೈಕೆ; ಒಂದು ತಿಂಗಳಿಂದ ಸಮಸ್ಯೆ ಎಚ್ ಪಿ ಗ್ಯಾಸ್‌ ಏಜೆನ್ಸಿ ಮುಂದೆ ಸಿಲಿಂಡರ್…

ರಾಜ್ಯ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ದಿಂದ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್’

ಬಳ್ಳಾರಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿನ ರುಡ್‌ಸೆಟ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ…

ರಾಜ್ಯ

ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಧಾರವಾಡ…

ರಾಜ್ಯ

ಎಲ್ಲಾ ರಾಜ್ಯಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ರ್ಯಾಗ್ ಹೊಂದಿದಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ,…

ರಾಜ್ಯ

ಕಟಕೋಳ ಗ್ರಾಮದ ಸಾರ್ವಜನಿಕ ಬಜಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಕಟಕೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಪಾರ್ವತಿ ಮಂಜುನಾಥ್ ಪಾಟೀಲ್ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಸಾರ್ವಜನಿಕ ಬಜಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಕಟಕೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಪಾರ್ವತಿ ಮಂಜುನಾಥ್ ಪಾಟೀಲ್ ನೆರವೇರಿಸಿದರು ಈ ಸಂದರ್ಭದಲ್ಲಿ…

ರಾಜ್ಯ

78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಾ.ನಿ.ಪ ದ್ವನಿ ಸಂಘಟನೆಯ ರಾಮದುರ್ಗ ತಾಲೂಕ ಅಧ್ಯಕ್ಷರಾದ ರಮೇಶ ರಾಯಭಾಗ ನೆರವೇರಿಸಿದರು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆ ಮುಂದೆ ಇರುವ ಪುರಸಭೆ ಕಾಂಪ್ಲೆಕ್ಸ್ ದಲ್ಲಿ ಗುರುವಾರ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಮದುರ್ಗ ಮೀಡಿಯಾ ಕ್ಲಬ್ ಕಾರ್ಯಾಲಯವನ್ನು ಉದ್ಘಾಟನೆ ಮಾಡುವ ಮೂಲಕ…

ರಾಜ್ಯ

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿದರು.

ಬಳ್ಳಾರಿ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ರಾಬರ್ಟ್ ಬ್ರೂಸ್ ಫುಟ್…

ರಾಜ್ಯ

ಬಳ್ಳಾರಿಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿದರು

ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡಿದರು.ರಾಷ್ಟ್ರಕ್ಕೆ ಸ್ವಾತಂತ್ರ್ಯೋತ್ಸವ ತಂದುಕೊಟ್ಟಂತಹ ಅನೇಕ…

ರಾಜ್ಯ

ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ

ಬಾಗಲಕೋಟ ತಾಲೂಕಿನ ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಅಮೃತ ಸರೋವರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ ಅಧ್ಯಕ್ಷರು ಸುರೇಶ ಪೂಜಾರಿ…

ರಾಜ್ಯ

ಸವದತ್ತಿ ನ್ಯಾಯಾಲಯದಲ್ಲಿ 78ನೇ ಸ್ವಾತಂತ್ರ ದಿನೋತ್ಸವದ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹನವನ್ನು ಸವದತ್ತಿಯ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಶಶಿಧರ ಎಮ್. ಗೌಡ ಅವರು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹನವನ್ನು ಮಾಡಿದರು. ಧ್ವಜಾರೋಹನ…