ಉತ್ತರ ಕರ್ನಾಟಕ ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ: ಡಾ.ಕೆ.ವಿ.ರಾಜೇಂದ್ರ
ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಜರುಗಿದ ಬೆಳಗಾವಿಯ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಜರುಗಿದ ಸಂವಾದ ಕಾರ್ಯಕ್ರಮವನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ. ರಾಜೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಹತ್ತಿರದ ಚನ್ನಮ್ಮನ ಕಿತ್ತೂರು, ನಂದಗಡ, ರಾಜಹಂಸಗಡ ಸೇರಿದಂತೆ ಇನ್ನೂ ಅನೇಕ ಪ್ರವಾಸಿ ತಾಣಗಳ ಕುರಿತು ಜಾಗತಿಕ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಈ ಭಾಗದ ಜನರ ಧೈರ್ಯ, ಕಾರ್ಯಕ್ಷಮತೆ, ಹಾಗೂ ನೈಸರ್ಗಿಕ ಸಂಪತ್ತುಗಳ ಕುರಿತು ಜಾಗೃತಿ ಮೂಡಿಸಬೇಕು. ಖಾನಾಪುರ ಭಾಗದ ಅರಣ್ಯ ಪ್ರದೇಶವು ತೀರ್ಥಹಳ್ಳಿಯ…
