ಹೊಸೂರ ಗ್ರಾಮದಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡ ಘಟನೆ
ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತ ಮಹಾಂತೇಶ ರುದ್ರಯ್ಯ ಹಿರೇಮಠ ಅವರಿಗೆ ಸೇರಿದ ಬಾವಿಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಉಂಟುಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಒಂದು ಮೊಸಳೆಯನ್ನು ಯಶಸ್ವಿಯಾಗಿ ಹಿಡಿದಿದ್ದಾರೆ.
