ಶೌಚಾಲಯ ನಿರ್ಮಿಸಿ ಇಲ್ಲವೇ ನಿರ್ಮಿಸಲು ಅವಕಾಶ ಕೊಡಿ: ಕನ್ನಡ ಸೇನೆ ಒತ್ತಾಯ
ಕೋಲಾರ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ…
