12 August 2026
Advertisement

ರಾಜ್ಯ

ರಾಜ್ಯ

ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿ ಆದ ಬಗ್ಗೆ ಸರಿಯಾದ ಮಾಹಿತಿ ಪಡೆದು, ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಧಾರವಾಡ…

ರಾಜ್ಯ

ಕಾಗವಾಡ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ತಂದೆಗೆ ₹25000 ದಂಡ ವಿಧಿಸಿದ ನ್ಯಾಯಾಧೀಶರು

ಸಾರ್ವಜನಿಕ ಸುರಕ್ಷತೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪೊಲೀಸರು ಅಳವಡಿಸಿರುವ ಎ.ಎನ್.ಪಿ.ಆ‌ರ್ (Automatic Number Plate Recognition Camera – ANPR) ತಂತ್ರಜ್ಞಾನವು ಇಂದು ಕಠಿಣ ಕಾನೂನು ಜಾರಿಗೆ…

ರಾಜ್ಯ

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ…

ರಾಜ್ಯ

ರಾಮದುರ್ಗದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ

ರಾಮದುರ್ಗ : ರಾಜಿ ಆಗಬಹುದಾಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಜುಲೈ 11ರಂದು ರಾಮದುರ್ಗ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ರಾಮದುರ್ಗ ಹಾಗೂ ತಾಲೂಕು ಕಾನೂನು ಸೇವಾ…

ರಾಜ್ಯ

16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ₹15,111ಕೋಟಿ ಮೂಲ ಅನುದಾನ, ₹3,778 ಕೋಟಿ ಕಾರ್ಯ ಸಾಮರ್ಥ್ಯ ಅನುದಾನ ಸೇರಿ ₹18,889 ಕೋಟಿ ಹಣವು ಮುಂದಿನ 5 ವರ್ಷಗಳಿಗೆ ಹಂಚಿಕೆ ಆಗಿದೆ.

ನವದೆಹಲಿ : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ ₹2186 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ…

ರಾಜ್ಯ

ಗುಟ್ಕಾ ಉಗಿಯಲು ಬಸ್‌ನ ಕಿಟಕಿ ಆಚೆ ತಲೆ ಹಾಕಿದ್ದಾಗ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದು ರುಂಡ ಕಟ್!

ಧಾರವಾಡ ಜಿಲ್ಲೆ ಹುಬ್ಬಳ್ಳಿ -ಲಕ್ಷ್ಮೀಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿಕುಂದಗೋಳ ಚಲಿಸುವ ಬಸ್‌ನ ಕಿಟಕಿ ಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬನಿಗೆಹಿಂಬ ದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿ ಆತನ ರುಂಡವೇ…

ರಾಜ್ಯ

ರಾಮದುರ್ಗ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂ.ಗಳ ದಂಡ ವಿಧಿಸಿದ ಮಾನ್ಯ ನ್ಯಾಯಾಲಯ.

ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ತುರನೂರ ಗ್ರಾಮ ಹದ್ದಿಯಲ್ಲಿ ನಡೆದಿದ್ದ ಘೋರ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿಗೆ ಜೀವಾವಧಿ…

ರಾಜ್ಯ

ಜುಲೈ 10, ರಂದು ಬೆಳಗಾವಿಯಲ್ಲಿ ವಿಭಾಗ ಮಟ್ಟದ ಅಭಿನಯ ಸಮೇತ ರಂಗ ಸಂಗೀತ ತರಬೇತಿ ಹಾಗೂ ರಂಗಗೀತೆಗಳ ಕಲಿಕಾ ಕಾರ್ಯಾಗಾರ ಜರಗಲಿದೆ.

ಕರ್ನಾಟಕ ಸರ್ಕಾರ ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ವತಿಯಿಂದ ಬೆಳಗಾವಿ ವಿಭಾಗದ ರಂಗಾಸಕ್ತರಿಗಾಗಿ ವಿಭಾಗ ಮಟ್ಟದ ಅಭಿನಯ ಸಮೇತ ರಂಗ ಸಂಗೀತ ತರಬೇತಿ ಹಾಗೂ ರಂಗಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ರಂಗಭೂಮಿಯ ಬಗ್ಗೆ…

ರಾಜ್ಯ

ದೇಸಿ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮ ಜವಾಬ್ದಾರಿ

ಸತ್ಕಾರ್ಯ ಫೌಂಡೇಶನ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಮದುರ್ಗ ನಗರದ ನೇತಾಜಿ ಸುಭಾಷ್ ಚಂದ್ರ ಭೋಸ್ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಬೃಹತ್ ಗಾಳಿಪಟ ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು,…

ರಾಜ್ಯ

ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಜ್ಞಾನ ವೃದ್ಧಿಗೆ ಸಹಕಾರಿ : ಬಿ.ಪಿ. ಮಾಳಗಿ

ಬೆಳಗಾವಿ: ಮಹಾಂತೇಶ ನಗರ ರಹವಾಸಿಗಳ ಸಂಘ, ಭಾರತ ಸರ್ಕಾರದ ಅಂಚೆ ಇಲಾಖೆ ಹಾಗೂ ಬೆಳಗಾವಿ ಅಂಚೆಚೀಟಿ ಮತ್ತು ನಾಣ್ಯ ಸಂಗ್ರಹಣಾ ಸಂಘದ ಸಂಯುಕ್ತಾಶ್ರಯದಲ್ಲಿ “ಸಂಚಯ” ಹೆಸರಿನ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯ ಪ್ರದರ್ಶನ…