ಕಲ್ಲಾಪೂರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು.
ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ ಅಳಗೋಡಿ ಯವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಮಲ್ಲಪ್ಪ ಕಪಲನ್ನವರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀ ಬಸವರಾಜ ಕಡಕೋಳ ಮಹಾಂತೇಶ ಪಂಚೇನವರ ಪ್ರಕಾಶ ಮೊರಬದ ಗಂಗಪ್ಪ ನಾಗನೂರ ಸಂತೋಷ ಕಣವಿ ಶ್ರೀ ನಾಗನಗೌಡ ಸಿದ್ಧನ ಗೌಡ್ರ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಶ್ರೀಮತಿ ಪಾರ್ವತಿ…
