ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು…
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು…
ಬೆಳಗಾವಿ : ರಾಷ್ಟ್ರೀಯಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲುವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು,ಹಣಕಾಸಿನ…
ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿಆಸ್ಪತ್ರೆಯೊಂದು ಗುರುವಾರದಿಂದ (ಜ.18) ಜನವರಿ 22ರವರೆಗೆಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ಟ್ರಸ್ಟ್’ ಈ…
ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.…
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ. ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10…
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ಮಡಿಕೇರಿ ಮಾಹಿತಿ ನೀಡದೆ ಸತಾಯಿಸೋದು ಸಹ ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ ಯಾವುದೇ ಮಾಹಿತಿ ಅರ್ಜಿಗೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಲೋಕಾಯುಕ್ತ ಡಿವೈ ಎಸ್ ಪಿ ವಿ. ಕೃಷ್ಣಯ್ಯ ಅಧಿಕಾರಿಗಳಿಗೆ…
ಬೆಂಗಳೂರು ಮಹಾನಗರ ಪಾಲಿಕೆ ಅವರು ವಾಣಿಜ್ಯ ಮಲ್ಲಿಗೆಗಳ ಮೇಲೆ ಕನ್ನಡ ನಾಮ ಫಲಕವನ್ನು ಬಳಕೆ ಮಾಡಬೇಕೆಂದು 20.977 ನೋಟಿಸ್ ಜಾರಿ ಮಾಡಿದೆ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಂಗಡಿ ಹಾಗೂ ಕಂಪನಿ ಹಾಗೂ…
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ,…
ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31…