ಧಾರವಾಡ ಎಸ್‍ಐಆರ್ ಪ್ರಕ್ರಿಯೇ ಶೀಘ್ರದಲ್ಲಿಯೇ ಪೂರ್ಣಗೊಳಿಸಿ: ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್
ಧಾರವಾಡ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾದ ವಿ.ಅನ್ಬುಕುಮಾರ್ ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆ-ಮನೆಗಳಿಗೆ ಭೇಟಿ…
