“ಅಕ್ಕ ಪಡೆ” ರಕ್ಷಣಾತ್ಮಕ ಅಣುಕು ಪ್ರದರ್ಶನ : ಅಕ್ಕ ಪಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ
ಬೆಳಗಾವಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷವಾಗಿ ರಚಿಸಿರುವ “ಅಕ್ಕ ಪಡೆ”ಗೆ ನಗರ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು“ಅಕ್ಕ ಪಡೆ” 24/7 ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ. ತರಬೇತಿ ಪಡೆದ ಮಹಿಳಾ ಸಿಬ್ಬಂದಿ ಅಕ್ಕ ಪಡೆಯಲ್ಲಿ ಆಯ್ಕೆಯಾಗಿದ್ದು, ಶಾಲಾ-ಕಾಲೇಜು, ಮಾಲ್ಗಳು, ದೇವಸ್ಥಾನ, ಬಸ್ ಮತ್ತು ರೈಲ್ವೆ ನಿಲ್ದಾಣಗಳಂತಹ ಜನದಟ್ಟಣೆ ಪ್ರದೇಶಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಮಾಹಿತಿ…
