ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ
ಸತತ 11 ವರ್ಷಗಳ ಕಾಲ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಕಾರ್ಯಕ್ರಮದ ನಡುವೆಯೂ ಸುದೀಪ್ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ…
