14 August 2026

ರಾಜ್ಯ

ರಾಜ್ಯ

ಆನೆಗುದ್ದಿ : ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಆನೆಗುದ್ದಿ ಗ್ರಾಮ ಹದ್ದಿಯ ಲಕ್ಷ್ಮಣ್ ಬೊರ್ಜಿ ಅವರ ಹೊಲದ ಹತ್ತಿರ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ…

ರಾಜ್ಯ

ಸವದತ್ತಿ ಅಂತರಾಷ್ಟ್ರೀಯ ಯುವ ದಿನ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ.

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 12-08-2026 ರಂದು ಶ್ರೀ. ಜಿ.ಜಿ.ಚೋಪ್ರಾ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಯುವ ದಿನ” ಅಂಗವಾಗಿ ಕಾನೂನು…

ರಾಜ್ಯ

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ₹2.76 ಕೋಟಿ ಬೃಹತ್ ಹಗರಣ: ಮಾಜಿ ಬಿಬಿಎಂಪಿ ನಾಯಕ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು!

​ಇದೇ M/s N.S. Enterprises ಸಂಸ್ಥೆಯು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಭಾಗದಲ್ಲಿ ಗಣಕಯಂತ್ರ ಹಾಗೂ ಪ್ರಿಂಟರ್ ಸರಬರಾಜು ಹೆಸರಿನಲ್ಲಿ ಸುಮಾರು ₹9 ಕೋಟಿ ವಂಚಿಸಿದೆ ಎಂದು ಕಳೆದ ವಾರವಷ್ಟೇ ಲೋಕಾಯುಕ್ತಕ್ಕೆ…

ರಾಜ್ಯ

ನಂಬರ್ ಪ್ಲೇಟ್ ಇಲ್ಲದೆ ವಾಹನ ಸವಾರರ ವಿರುದ್ಧ ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಐ ಕ್ಯಾಮೆರಾಗಳ ತಪ್ಪಿಸಲು ನಂಬರ್ ಪ್ಲೇಟ್ ಗೆ ಸ್ಟಿಕರ್ ಅಂಟಿಸಿ ಓಡಾಡುವರು ಮತ್ತು ನಂಬರ್ ಪ್ಲೇಟ್ ಇಲ್ಲದೆ ಗಾಡಿ ಓಡಾಡಿಸುವವರಿಗೆ ಎಚ್ಚರಿಕೆ ನೀಡಿ…

ರಾಜ್ಯ

ಕಾರ್ಮಿಕರ ಬೇಡಿಕೆಗಳ ಕೂಡಲೇ ಈಡೇರಿಸಬೇಕೆಂದು ಪ್ರತಿಭಟನೆ ಮುಖಾಂತರ ಮಾನ್ಯ ತಹಸೀಲ್ದಾರ್ ಅವರ ಮೂಲಕ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಬೆಳಗಾವಿ ಜಿಲ್ಲಾ ಘಟಕದಿಂದ ಕಾರ್ಮಿಕ ಮಂಡಳಿಯಿಂದ ನೈಜವಾಗಿ ಸಿಗುವ ಸೌಲಭ್ಯಗಳಿಂದ ಕಾರ್ಮಿಕರೆಲ್ಲರೂ ವಂಚಿತರಾಗುತ್ತಿದ್ದಾರೆ, ಹಾಗೂ ಕಟ್ಟಡ ಕಾರ್ಮಿಕರ…

ರಾಜ್ಯ

ಜಹೂರಬಾಷಾ ಕಲೆಗಾರ ಅವರಿಗೆ ಪಿಎಚ್‌ಡಿ ಪ್ರದಾನ: ಶಾಸಕ ಅಶೋಕ್ ಪಟ್ಟಣ್ ಅವರಿಂದ ಸನ್ಮಾನ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಿವಾಸಿ ಹಾಗೂ ಗೊಣ್ಣಾಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಜಹೂರಬಾಷಾ ಕಲೆಗಾರ ಅವರಿಗೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ…

ರಾಜ್ಯ

ಕಟಕೋಳ ಗ್ರಾಮದಲ್ಲಿ ಉಪಯೋಗವಿಲ್ಲದ ಸ್ವಚ್ಛ ವಾಹಿನಿ ವಾಹನ! ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಂ.ಬಿ. ಬೈಲವಾಡ ಅವರ ನಿರ್ಲಕ್ಷತೆ ಕಾರಣವಾಗಿದೆ.

ಕಟಕೋಳ ಸ್ವಚ್ಛತಾ ವಾಹನಗಳು ಬಳಕೆಯಾಗದೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆ ಮನೆಯಿಂದ ಒಣ, ಹಸಿ ಕಸ ಹಾಕಲು ಗ್ರಾಮ ಪಂಚಾಯಿತಿಗಳಿಗೆ…

ರಾಜ್ಯ

ಚಿಕ್ಕೋಡಿ : ಅಕ್ರಮ ಸಂಬಂಧಕ್ಕೆ ಗಂಡನನ್ನು ಕೊಲೆಗೈದ ಹೆಂಡತಿ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 6 ತಿಂಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ ಕಿರಾತಕಿ…

ರಾಜ್ಯ

ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸರ್ಕಾರದ ನೆರವು ನೀಡುವಂತೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವತಿಯಿಂದ ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ.…

ರಾಜ್ಯ

ರಾಮದುರ್ಗದಲ್ಲಿ ಸಪ್ಟೆಂಬರ್ 12 ರಂದು ಅಂತರಾಷ್ಟ್ರೀಯ ಲೋಕ ಅದಾಲತ್ : ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಪುಷ್ಪಲತಾ. ಕೆ

ಅಂತರಾಷ್ಟ್ರೀಯ ಲೋಕ ಅದಾಲತ್ ಹಾಗೂ ವಿವಿಧ ವಿಷಯಗಳ ಕುರಿತು ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗದಲ್ಲಿ ಸಭೆ ಕರೆಯಲಾಗಿತ್ತು ಸಭೆಗೆ ಸಮಯಕ್ಕೆ ಸರಿಯಾಗಿ ಬರದೇ ಇರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಮುಂದಿನ ಸಭೆಯಲ್ಲಿ…