ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ…
