ಪೌರತ್ವ ಕಾಯ್ದೆ ವಿರೋಧಿಸಿ ರಾಮದುರ್ಗ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ: ಸಾರ್ವತ್ರಿಕ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರವು ಪೌರತ್ವಕಾಯಿದೆ ಕುರಿತು ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿ ಕೋಮು ಧ್ರುವೀಕರಣವನ್ನುಚುರಕುಗೊಳಿಸುವ ಮತ್ತು ಚುನಾವಣೆಯಲ್ಲಿ ಲಾಭಗಳಿಸುವ ಸ್ಪಷ್ಟ ಗುರಿಯನ್ನು ಹೊಂದಿದೆ.ಪೌರತ್ವ ಕಾಯಿದೆ ವಿರೋಧಿಸಿದ್ದ ಸರಕಾರಗಳನ್ನು ಹೊರಗಿಡುವ ಉದ್ದೇಶವು…
