ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀಚೌಧರಿ ಭೇಟಿ
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ…
