ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.
ರಾಮದುರ್ಗ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತಿಗಳ ಸಹಯೋಗದಲ್ಲಿ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿ ಅಭಿಯಾನಕ್ಕೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನಿಡಿ ಮಾತನಾಡಿದರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಸ್ವೀಪ್ ಸಮಿತಿಯ…
