ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ.
ರಾಮದುರ್ಗ ಕಳೆದ ವಿಧಾನಸಬೆ ಚುನಾವಣೆಯಲ್ಲಿ ಟಿಕೇಟ್ ನೀಡದ ಕಾರಣ ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ನಿವಾಸಕ್ಕೆ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರು ಭೇಟಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾಗಿರುವ ಕಹಿ ಘಟನೆಗಳನ್ನು ಮರೆತುವ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈ…
