ಯುವಕನ ಕೊಲೆಯನ್ನು ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಕೊಲೆ ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಕೊಲೆಯಾದವನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕೆಂದು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಸಿಪಿಐ(ಎಂ)ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್…

Read More

ಜಿಲ್ಲಾ‌ಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ‌ಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ದೇಶದಾದ್ಯಂತ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರಂತರ ನಿಗಾ ವಹಿಸಿರುತ್ತದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವುದರ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು. ಯಮನಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ, ನಗರದ ಗೋಗಟೆ ವೃತ್ತ ಹಾಗೂ ಕಾಲೇಜು ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ….

Read More

ಪ್ರಾಸಿಕ್ಯೂಷನ್‌ ಪಾಲಿಟಿಕ್ಸ್!

ಬೆಂಗಳೂರು: ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮಕ್ಕೆ ಪ್ರತಿಯಾಗಿ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ರಾಜಕೀಯ ಹೋರಾಟವನ್ನು ಸರಕಾರ ತೀವ್ರಗೊಳಿಸಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಬಾಕಿ ಇರುವ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ತಾಕೀತು ಮಾಡುವ ತೀರ್ಮಾನವನ್ನು ಸಂಪುಟ ಸಭೆ ಗುರುವಾರ ಕೈಗೊಂಡಿದೆ. ಆ ಮೂಲಕ, ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್…

Read More

ಇನ್ಮುಂದೆ ಲೈಸೆನ್ಸ್ ಇಲ್ಲದೇ ಸಿಗರೇಟ್, ಗುಟ್ಕ ಮಾರಾಟ ಮಾಡೋಹಾಗಿಲ್ಲ. ಬಿಬಿಎಂಪಿ ಖಡಕ್ ವಾರ್ನಿಂಗ್!

ಬೆಂಗಳೂರು: ಆಧುನಿಕ ಯುಗದಲ್ಲಿ ಯುವ ಜನತೆ ತಂಬಾಕು ಉತ್ಪನ್ನಗಳ ಸೇವಿಸಿ ಹಾದಿತಪ್ಪುತ್ತಿರುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವ ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಗರದಲ್ಲಿ ಇರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ಗೂಡಂಗಡಿ ವ್ಯಾಪಾರಿಗಳಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ ಲೈಸೆನ್ಸ್ ಜಾರಿ ಮಾಡಲು ಪಾಲಿಕೆ ಮುಂದಾಗಿದೆ. ಇನ್ನು ಮುಂದಿನ ದಿನಗಳಲ್ಲಿ ತಂಬಾಕು ಉತ್ಪನ್ನ ಮಾರಾಟ…

Read More

ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ರ್ಅವರಿಗೆ ಸನ್ಮಾನ ಸಮಾರಂಭ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಆರಿಬೆಂಚಿ ಸಭಾಭವನದಲ್ಲಿ ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದ ಹಾಗೂಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಅವರಿಗೆ ಸನ್ಮಾನ ಸಮಾರಂಭ ನಡೆಯಿತು.ಪ್ರತಿಭಾ ಪುರಸ್ಕಾರ ಸಮಾರಂಭಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ ನೆರವೇರಿಸಿ ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ತಾಲೂಕಘಟಕದ ಅಧ್ಯಕ್ಷರಾದ ಜಿಎನ್ ಮುತ್ತೂರುಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿಮಾಜಿ ಶಾಸಕ…

Read More

ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿಯನ್ನು ವಿರೋಧಿಸಿ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಾರ್ವಜನಿಕರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ರಾಮದುರ್ಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂರು.ಪ್ರತಿಭಟನಾಕಾರನ್ನು ಉದ್ದೇಶಿಸಿ ವಿಧಾನಸಭೆ…

Read More

ಬೆಳಗಾವಿ ಜಿಲ್ಲೆಯಲ್ಲಿ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬರೋಬ್ಬರಿ 1,88,75,946 ರೂ. ದಂಡ ವಸೂಲಿ ಮಾಡಲಾಗಿದೆ.

ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಅನರ್ಹರು?ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ಸರ್ಕಾರಿ ನೌಕರರು. ಅಂದರೆ ಸರ್ಕಾರದ ಅಥವಾ ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕ ಮನೆಯನ್ನು ಸ್ವಂತವಾಗಿ…

Read More

ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ. ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ ತಂಪು ಪಾನೀಯ , ಬ್ರೆಡ್ , ತಿಂಡಿ ತಿನಿಸುಗಳನ್ನು ಹಾಗೂ ಸರಿಯಾದ ಸುರಕ್ಷತಾ ಮಾನದಂಡವಿಲ್ಲದ ದುಬೈ…

Read More

ಸಮಾಜದ ತಾರತಮ್ಯಗಳನ್ನು ತೆಗೆದುಹಾಕಲು ನಾರಾಯಣ ಗುರು ಅವರು ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು ; ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

ದಾರವಾಡ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣಗುರು ಅವರು 1850 ರಂದು ಕೇರಳದಲ್ಲಿ ನಾರಾಯಣ ಗುರು ಅವರು ಜನಿಸಿದರು. ಇದೇ ಸಮಯದಲ್ಲಿ ಅಲ್ಲಿ ಜಾತಿ, ಧರ್ಮ, ಮೇಲು, ಕೀಳು ತಾರತಮ್ಯ ಹೆಚ್ಚು ಸಮಾಜದಲ್ಲಿ ಕಾಡುತಿತ್ತು, ನಾರಾಯಣ ಗುರುಗಳು ಜನ್ಮ ತಾಳಿ ಅಲ್ಲಿನ…

Read More

ಡಿ. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರ; ಜಿಲ್ಲಾಧಿಕಾರಿ ದಿವ್ಯ ಪ್ರಭು

ದಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ದೇವರಾಜು ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ದೇವರಾಜು…

Read More