12 August 2026
Advertisement

ರಾಜ್ಯ

ರಾಜ್ಯ

10/04/2024 ರಂದು 2023-24 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ದಿನಾಂಕ 10/04/2024 ರಂದು ಬೆಳಗ್ಗೆ 11 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆರಾಜ್ಯಾದ್ಯಂತ ಈ ಬಾರಿ 1,124…

ರಾಜ್ಯ

ಯುಗಾದಿ ಹಬ್ಬದ ಪ್ರಯುಕ್ತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಿರಸಂಗಿಯ ಕಾಳಿಕಾ ದೇವಿಯ ದರ್ಶನ ಪಡೆದರು

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿಯ ಸುಪ್ರಸಿದ್ಧ ಶಕ್ತಿದೇವತೆ ಶ್ರೀ ಕಾಳಿಕಾದೇವಿಯ ದೇವಸ್ಥಾನಕ್ಕೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ…

ರಾಜ್ಯ

ಯುಗಾದಿ ಬಂದಿದೆಶುಭವ ಹೊತ್ತು ತಂದಿದೆ ||

ಯುಗಾದಿ ಬಂದಿದೆಶುಭವ ಹೊತ್ತು ತಂದಿದೆ || ಕೋಗಿಲೆ ಹಾಡಿದೆಚೈತ್ರ ಮಾಸ ಬಂದಿದೆಪ್ರಕೃತಿ ಅರಳಿದೆನವ ಕನಸುಗಳು ಮೂಡಿದೆ ಮಾವು ಬೇವು ಚಿಗುರುತಾಬೇವು ಬೆಲ್ಲ ಬೆಸೆಯುತಾಭಾವ ಬಂಧಗಳ ತಿಳಿಸುತಾಹರುಷ ಚಿತ್ತದಿ ಮೂಡುತಾಯುಗಾದಿ ಬಂದಿದೆಶುಭವ ಹೊತ್ತು ತಂದಿದೆ.…

ರಾಜ್ಯ

ಬರ ಪರಿಹಾರ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಗಡುವು

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ಕರ್ನಾಟಕಕ್ಕೆಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ…

ರಾಜ್ಯ

ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ.

ದಾವಣಗೆರೆ: ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಭಾರತ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಮಕ್ಕಳ ಹಕ್ಕುಗಳಒಡಂಬಡಿಕೆ, 1992ರ ಡಿಸೆಂಬರ್ 11ರನ್ವಯ ಒಪ್ಪಿ ಅನುಮೋದಿಸಿದೆ.ಮಕ್ಕಳ…

ರಾಜ್ಯ

ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಗೆ ಮಹಾದೇವಪ್ಪ ಯಾದವಾಡ ಬೇಕಾದರೆ ನಮ್ಮ ಬಳಿ ನೀವು ಬರುವುದು ಬೇಡ ಎಂದು ಚಿಕ್ಕರೇವಣ್ಣ ಅಭಿಮಾನಿಗಳು

ರಾಮದುರ್ಗ ಬಿಜೆಪಿ ಟಿಕೆಟ್ ಪಡೆದು ಗೆಲುವಿನ ಉತ್ಸಾಹದಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಮನೆಯಾಗಿದ್ದ ರಾಮದುರ್ಗ ಬಿಜೆಪಿಯಲ್ಲಿ ಮತ್ತೆ ಬಂಡಾಯ ಎದ್ದಿದೆ.…

ರಾಜ್ಯ

ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ.

ರಾಮದುರ್ಗ ಕಳೆದ ವಿಧಾನಸಬೆ ಚುನಾವಣೆಯಲ್ಲಿ ಟಿಕೇಟ್ ನೀಡದ ಕಾರಣ ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ನಿವಾಸಕ್ಕೆ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ…

ರಾಜ್ಯ

ಡಾ| ಬಾಬುಜಗಜೀವನರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ್ ಚವಲಾರ ಉದ್ಘಾಟಿಸಿದರು.

ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಹಸಿರು ಕಾಂತ್ರಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಮ್ ಅವರ 117ನೇ ಜನ್ಮ…

ರಾಜ್ಯ

ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿ ಹಿಟ್ನಾಳ : ಮಹಿಳಾ ಘಟಕ ಭಾಗಿ

ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ “ಬಿ” ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ…

ರಾಜ್ಯ

ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿದರು.

ರಾಮದುರ್ಗ ತಾಲೂಕಾ ಸ್ವೀಪ್ ಸಮಿತಿ, ತಾಲೂಕಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ…