ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಪ್ರಾಂಚ್ಯ ವಸ್ತು ಸಂಗ್ರಹಾಲಯ ಸ್ವಚ್ಛತಾ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಪ್ರಾಂಚ್ಯ ವಸ್ತು ಸಂಗ್ರಹಾಲಯವನ್ನು ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಸಂಸ್ಥಾನಿಕರ ಕಾಲದ ಜೈಲನ್ನು ಐತಿಹಾಸಿಕ ವಸ್ತು…
