ಕಿತ್ತೂರ ಗ್ರಾಮದ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಹಾಗೂ ಕಿತ್ತೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢ ಶಾಲೆಗಳಿಗೆ ಕೇಂದ್ರ ಯೋಜನಾ ಅನುಮೋದನಾ ಮಂಡಳಿ ರಾಜ್ಯ ಸರಕಾರದ ಸಂಯುಕ್ತ ಆಶ್ರಯದಲ್ಲಿ ತಲಾ ಸುಮಾರು, 1 ಕೋಟಿ 35 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ, ನಂತರ ಉಡಚಮ್ಮನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಕ್ಕೆ, ಕಲಹಾಳ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಕಿತ್ತೂರ…

Read More

ಸಂಗೊಳ್ಳಿ ಉತ್ಸವಕ್ಕೆ ಅದ್ಧೂರಿ ಚಾಲನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ಕ್ಕೆ ಸಂಗೊಳ್ಳಿಯಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು.ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.ಬೈಲಹೊಂಗಲ‌ ಶಾಸಕರಾಗಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ‌ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು, ಜ್ಯೋತಿಯನ್ನು ಸ್ವಾಗತಿಸಿದರು.ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ ಅವರು ಸಂಗೊಳ್ಳಿ ರಾಯಣ್ಣ‌ ಸ್ಮಾರಕ ಭವನದ ಆವರಣದಲ್ಲಿ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025

ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲಹೊಂಗಲ ಶಾಸಕರು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಆಶ್ವಾಸನೆಯಂತೆ ಸಂಗೊಳ್ಳಿಯಲ್ಲಿ ರಾಕ್ ಗಾರ್ಡನ್ ಹಾಗೂ ಸೈನಿಕ ಶಾಲೆ ನಿರ್ಮಾಣ ಮಾಡಿ ಈಗಾಗಲೇ ಲೋಕಾರ್ಪಣೆಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಭಾಗದ ಅಭಿವೃದ್ಧಿಗೆ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ…

Read More

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ

ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರ ಸಹಯೋಗದಲ್ಲಿ ಇತ್ತೀಚೆಗೆ ಹೊಸ ವರ್ಷದ ಪ್ರಯುಕ್ತ ನಡೆದ ವಿವಿಧ ವಲಯದ ಸಾಧಕರ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಗೋಕಾಕ ನಗರ, ಬೆಟಗೇರಿ…

Read More

ಶಿರಸಂಗಿಯಲ್ಲಿ ತ್ಯಾಗವೀರ ಶ್ರೀ ಲಿಂಗ ರಾಜರ ೧೬೪ ನೆ ಜಯಂತಿ ಆಚರಣೆ

ಲಿಂಗರಾಜ್ ಹೈ ಸ್ಕೂಲ , ಶಿರಸಂಗಿಯಲ್ಲಿ ತ್ಯಾಗವೀರ ಶ್ರೀ ಲಿಂಗ ರಾಜರ ೧೬೪ ನೆ ಜಯಂತಿ ಆಚರಣೆ ಸ್ಥಳೀಯ ಲಿಂಗರಾಜ ಹೈ ಸ್ಕೂಲ್ ಮೈದಾನದಿಂದ ಊರಿನ ಪ್ರಮುಖ ಬೀದಿಗಳ ಮೂಲಕ ಲಿಂಗರಾಜರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ವಾದ್ಯ ಮೇಳದೊಂದಿಗೆ ಆಚರಿಸಲಾಯಿತು, ವಿದ್ಯಾರ್ಥಿಗಳ ಲೇಜಿಮ್ ಮೇಳ ಗಮನ ಸೆಳೆಯಿತು. ತ್ರಿವಳಿ ಗ್ರಾಮಗಳ ಗುರುಹಿರಿಯರು ಎಸ್ ಟಿ ಎಲ್ ಎಸ್ ಎಸ್ ಸಮಿತಿಯ ಚೇರ್ಮನ್ನರು ಆಡಳಿತ ಮಂಡಳಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು ಹಾಗೂ ಶಾಲೆಯ ಸಿಬ್ಬಂದಿ ವರ್ಗ ಕಾನ್ಪೆಂಟ್…

Read More

DCP ಈಶಾನ್ಯ ವಿಭಾಗ ಕ್ರಿಕೆಟ್ ಕಪ್-2025

DCP ಸಜೀತ್ ವಿ ಜೆ, IPS, ಈಶಾನ್ಯ ವಿಭಾಗ ಬೆಂಗಳೂರು ನಗರ ಪೊಲೀಸ್ ರವರು ಆಯೋಜಿಸಿದ್ದ 2025ರ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ ಸಂಪಿಗೇಹಳ್ಳಿ ಠಾಣಾ ಸರಹದ್ದಿನ, ಸಂಪ್ರಸಿದ್ದಿ ಸ್ಪೋರ್ಟ್ಸ್ ಕ್ರಿಕೆಟ್ ಗೌಂಡ್ ನಲ್ಲಿ ನಡೆಯಲಾಯಿತು. DCP ಈಶಾನ್ಯ ವಿಭಾಗದ ಅಡಿಯಲ್ಲಿರುವ ವಿವಿಧ ಪೊಲೀಸ್ ಠಾಣೆಗಳು ಮತ್ತು ಕಚೇರಿ ತಂಡಗಳು ಭಾಗವಹಿಸಿದ್ದರು. ಇದರಲ್ಲಿ ಯಲಹಂಕ ಪಿ ಎಸ್ ತಂಡದವರು ಜಯಶಾಲಿಯಾಗಿದ್ದಾರೆ ಮತ್ತು DCP ಸಜೀತ್ ವಿ ಜೆ, IPS, ಅವರ ತಂಡ Runnerup ಆಗಿದ್ದಾರೆ ತಂಡಗಳು…

Read More

ನಾಯನೆಗಲಿ ಗ್ರಾಮದಲ್ಲಿ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮ

ಬಾಗಲಕೋಟ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಾಯನೆಗಲಿ ಗ್ರಾಮ ಪಂಚಾಯತಯ ಪರಿಶಿಷ್ಟ ಸಮುದಾಯ ಭವನದಲ್ಲಿ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಸದರಿ ಸಭೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪಂಚಾಯತ್ ಆದಿಕಾರಿ ಅನಿಲ ನೀಲನಾಯಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮುತ್ತು ಬಡಿಗೇರ ಹಾಗು ಗ್ರಾಮ ಪಂಚಾಯತ್ ಸದ್ಯಸರು ಸಾರ್ವಜನಿಕರು ದಲಿತ ಸಂಘರ್ಶ್ ಲೀಡರ್ ತುಳಜರಾಮ ನೀಲನಾಯಕ ಉಪಸ್ಥಿತರಿದ್ದರು.

Read More

ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ ಡಾ. ವೀರಣ್ಣ ಸಿ ಚರಂತಿಮಠ ಇವರಿಂದ ಪತ್ರಿಕಾ ಗೋಷ್ಠಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ರಾಮದುರ್ಗ ಶಾಲಾ ಅವರಣದಲ್ಲಿ ಜ.10 ರಂದು ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬದ ಬಗ್ಗೆ ಪತ್ರಿಕಾ ಗೋಷ್ಟಿಯಲ್ಲಿ ಡಾ. ವೀರಣ್ಣ ಸಿ ಚರಂತಿಮಠ ಮಾತನಾಡಿದರು.ಬಾಗಲಕೋಟೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಅಡಿಯಲ್ಲಿ ರಾಮದುರ್ಗ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 10 ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.10 ರಂದು ರಾಮದುರ್ಗ ಪಟ್ಟಣದ ಬಿ.ವಿ..ವಿ.ಎಸ್ ಮೈದಾನದ ಆವರಣದಲ್ಲಿ ಮೂಡಬಿದರೆ ಸಂಭ್ರಮದ ಆಚರಣೆಯಂತೆ ಇದೇ ಪ್ರಥಮ ಬಾರಿಗೆ ಬಿ.ವಿ.ವಿ.ಎಸ್ ಸಂಭ್ರಮ- ರಾಮದುರ್ಗ ಹಬ್ಬ…

Read More

ಗದಗ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ.

ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ . ಎನ್ ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ಹೊಸ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶ್ರೀ. ಸಿ.ಎನ್.ಶ್ರೀಧರ, ಐಎಎಸ್ (ಕೆಎನ್: 2012), ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮತ್ತು ಮುಂದಿನ ಆದೇಶದವರೆಗೆ ಗದಗ…

Read More

ರಾಮದುರ್ಗ ಎ ಆರ್ ಟಿ ಓ ಕಚೇರಿಯಲ್ಲಿ ವಿಡಿಯೋ ಮಾಡಬೇಡಿ ಎಂದು ಉಡಾಫೆ ಉತ್ತರ ನೀಡಿದ ಅಧಿಕಾರಿಗಳ ವಿರುದ್ಧ ಮಾಧ್ಯಮದವರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎ ಆರ್ ಟಿ ಓ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಉಪ್ರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ ಇರುವುದು ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಕೆಲಸ ಮಾಡಿಕೊಡುವುದೇ ಇರುವುದು ಅಧಿಕಾರಿಗಳ ಬೇಜವಾಬ್ದಾರಿ ಎಂದು ಸಾರ್ವಜನಿಕರು ಮಾಧ್ಯಮದವರ ಮುಂದೆ ಆರೋಪ ಮಾಡಿದರು ಸಾರ್ವಜನಿಕರ ಆರೋಪದ ಮೇಲೆ ಎ ಆರ್ ಟಿ ಓ ಕಚೇರಿಗೆ ಮಾಧ್ಯಮದವರು ಭೇಟಿ ನೀಡಿದಾಗ ಬೆಳಗಾವಿ ಜಂಟಿ ಸಾರಿಗೆ ಆಯುಕ್ತರಾದ ಶ್ರೀಮತಿ ಎಂ ಪಿ ಓಂಕಾರೇಶ್ವರಿ ಇವರು ಮಂಗಳವಾರ ರಾಮದುರ್ಗದ ಎ ಆರ್ ಟಿ…

Read More