ಫೆಬ್ರುವರಿ 5 ರಂದು ನಡೆಯಲಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶದ ಸಿದ್ಧತೆ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ನಿತಿಶ್ ಪಾಟೀಲ್
ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್ ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ…
