ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಡಾ| ನಿರ್ಮಲಾ ಹಂಜಿ ಮಾತನಾಡಿದರು.
ರಾಮದುರ್ಗ ಪಟ್ಟಣದ ಸಿ.ಎಸ್.ಬೆಂಬಳಗಿ ಕಲಾ, ಶಾ. ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್.ರಾಠಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್ ಹಾಗೂ ರೆಡ್ರಿಬ್ಬನ್ನ ಕ್ಲಬ್ಗಳ ಸಹಯೋಗದಲ್ಲಿ ಜರುಗಿದ ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸರಕಾರಿ…
