ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡಿದ್ದಾರೆ
ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡ ಘಟನೆ ನಡೆದಿದೆ.ಶನಿವಾರ ಬೆಳ್ಳಂ ಬೆಳಿಗ್ಗೆ ಕಾನೂನು…
