ರಾಜ್ಯಕ್ಕೆ 7ನೇ ರ್ಯಾಂಕ್ ತೆಗೆದಿರುವ ವಿದ್ಯಾರ್ಥಿ ಶಂಕರ್ ರಣಧೀರ.ಎಂ.

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ (SSLC) 617ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಬಂದಿರುವ ನೆಲಗದರನಹಳ್ಳಿಯ ಗಂಗಾ ಇಂಟರ್ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಂಕರ್ ರಣಧೀರ.ಎಂ, ಡೈರಿ ಮಂಜುನಾಥ್ ರವರ ಪುತ್ರ ನೆಲಗದರಹಳ್ಳಿ ಗ್ರಾಮಕ್ಕೆ ಮತ್ತು ನಾಡಿಗೆ ಕೀರ್ತಿ ತಂದಿದ್ದಾರೆ. ಈ ಸಂದರ್ಭದಲ್ಲಿ ಸಂಚಾರಿ ಸತ್ಯ ಪತ್ರಿಕೆಯ ಜೊತೆ ಶಂಕರ್ ರಣಧೀರ.ಎಂ, ರವರು ಮಾತಾಡಿ ಹರ್ಷ ವ್ಯಕ್ತ ಪಡಿಸುತ್ತಾ ಮುಂದಿನ ಕನಸನ್ನು ಹಂಚಿಕೊಂಡರು. ನನ್ನ ಹೆತ್ತವರು ನನಗೆ ಯಾವುದೇ ರೀತಿಯ ಒತ್ತಡವನ್ನು ನೀಡಿರಲಿಲ್ಲ ಆದರೆ ಸಂಪೂರ್ಣ ಬೆಂಬಲ…

Read More

ಹಲಗತ್ತಿ ಗ್ರಾಮದಲ್ಲಿ ಉಚಿತ ಆರೊಗ್ಯ ತಪಾಸಣಾ ಶಿಬಿರ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರಾಮದುರ್ಗ, ರಕ್ತ ಭಂಡಾರಬಿಮ್ಸ್ ಬೆಳಗಾವಿ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿ ರಾಮದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರ ಮುದಕವಿ ಗ್ರಾಂ. ಪಂ.ಹಲಗತ್ತಿ ಮತ್ತು ಶ್ರೀ ಹೇಮವೇಮ ಸೇವಾ ಸಮಿತಿ ಹಲಗತ್ತಿ ಮತ್ತು ಹಲಗತ್ತಿ ಗ್ರಾಮದ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ರಕ್ತದಾನ ಶಿಬಿರ ಹಾಗೂ ಉಚಿತ…

Read More

ನಡು ರಸ್ತೆಯಲ್ಲೇ ವಾಮಾಚಾರ, ಭಯಬಿದ್ದ ಜನ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಹಲಗತ್ತಿ ಬೈಪಾಸ್ ವಾರ್ಡ್ ನಂಬರ್ 24ರ ಮೂರ ಮೂಲಿ ರಸ್ತೆಯಲ್ಲಿ ಅಮಾವಾಸ್ಯೆ ಬಂದರೆ ಸಾಕು ಮಾಟ ಮಂತ್ರ ವಾಮಾಚಾರ ಮಾಡುತ್ತಾರೆ. ವಾರ್ಡ್ ನಂಬರ್ 24ರ ನಡು ರಸ್ತೆಯಲ್ಲೇ ವಾಮಾಚಾರ, ಭಯಬಿದ್ದ ಜನ.ಹಲಗತ್ತಿ ಬೈಪಾಸ್ ಕ್ರಾಸಿನಲ್ಲಿ ಕೆಲವರು ವಾಮಾಚಾರ ಮಾಡುತ್ತಿದ್ದು, ಪ್ಲಾಟಿನ ಜನರಿಗೆ ಹಾಗೂ ವಾಹನ ಸವಾರರು ಭಯದಿಂದ ಸಂಚಾರ ಮಾಡುವಂತಾಗಿದೆ.ನಡು ರಸ್ತೆಯಲ್ಲಿ ಮೂರು ತತ್ತಿ ಹಿಟ್ಟಿನ ಗೊಂಬೆ ಮನುಷ್ಯ ಧರೆಸುವ ವಸ್ತ್ರ ನಿಂಬೆಹಣ್ಣು ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ಮಾಡಿರುತ್ತಾರೆ…

Read More

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ

ಬೆಳಗಾವಿ, ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ. 01- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು 02-ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.71.38ರಷ್ಟು ಮತದಾನವಾಗಿರುತ್ತದೆ. ಇದಲ್ಲದೇ ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.87 ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.25 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ…

Read More

ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಬೆಳಗಾವಿ ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು ಆನಂತರ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಭಾರತ ಪ್ರಜಾಪ್ರಭುತ್ವದ…

Read More

ಮೇ 09ಕ್ಕೆ SSLC ಪರೀಕ್ಷಾ ಫಲಿತಾಂಶ

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡೋದಕ್ಕೆ, ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್‌ ನಂಬರ್ ಹೊಂದಿರಬೇಕು.ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. SSLC ವಿದ್ಯಾರ್ಥಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಪರೀಕ್ಷಾ ಫಲಿತಾಂಶ ಇನ್ನೆರಡು ದಿನಗಳ‌ಲ್ಲಿ ಬರಲಿದೆ. 2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು…

Read More

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಮೇ 31ರೊಳಗೆ ನೋಂದಣಿ ಮಾಡದಿದ್ದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಖಚಿತ ಪಡಿಸಿದೆ.

ಎಚ್‌ಎಸ್‌ಆರ್‌ಪಿ ಇಲ್ಲಿಯವರೆಗೆ 35.5 ಲಕ್ಷ ವಾಹನಗಳು ಮಾತ್ರ ಪ್ಲೇಟ್‌ಗಳನ್ನು ಸರಿಪಡಿಸಿಕೊಂಡಿವೆ. ಬೆಂಗಳೂರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ಸಮೀಪಿಸುತ್ತಿದ್ದರೂ, ಇಲ್ಲಿಯವರೆಗೆ 35.5 ಲಕ್ಷ ವಾಹನಗಳು ಮಾತ್ರ ಪ್ಲೇಟ್‌ಗಳನ್ನು ಸರಿಪಡಿಸಿಕೊಂಡಿವೆ.ಕಳೆದ ವರ್ಷ ಆಗಸ್ಟ್‌ನಲ್ಲಿ ಹೊರಡಿಸಲಾದ ಸರ್ಕಾರದ ಅಧಿಸೂಚನೆಯ ಪ್ರಕಾರ, ಏಪ್ರಿಲ್ 1, 2019 ರಿಂದ ಕರ್ನಾಟಕದಲ್ಲಿ ನೋಂದಾಯಿಸಲಾದ ಸರಿಸುಮಾರು ಎರಡು ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿಗಳನ್ನು ನಿಗದಿಪಡಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು. ಆರಂಭಿಕ ಗಡುವು ನವೆಂಬರ್ 17, 2023 ಆಗಿತ್ತು, ವಾಹನ ಮಾಲೀಕರಿಂದ ಸೂಕ್ತ ಪ್ರತಿಕ್ರಿಯೆ ಸಿಗದಿದ್ದಾಗ ಈ ವರ್ಷ ಫೆಬ್ರವರಿ…

Read More

ಅಪಹರಣ ಪ್ರಕರಣದಲ್ಲಿ ತಂದೆ ದೇವೇಗೌಡರ ನಿವಾಸದಿಂದ ಹೆಚ್.ಡಿ.ರೇವಣ್ಣ ಬಂಧನ

ಹಾಸನ: ಹಾಸನ ಸಂಸದ ಮತ್ತು ಶ್ರೀ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಸಂತ್ರಸ್ತೆ, ಅಪಹರಣಕ್ಕೊಳಗಾದ ಮಹಿಳೆಯನ್ನು ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ರಕ್ಷಿಸಲಾಗಿದೆ. ಕರ್ನಾಟಕದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ಮೇ 4 ರಂದು ಸಂಜೆ 6.45ಕ್ಕೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸ. ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಬಂಧನವಾಗಿದೆ. ಶ್ರೀ…

Read More

ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾವು

ಕೋಲಾರ ತಾಲೂಕಿನ ವೇಮಗಲ್ ಸಮೀಪದ ನಾಗನಾಳ ಗ್ರಾಮದಲ್ಲಿ ಬುಧವಾರ ಸಂಜೆ 4:00 ಸಮಯದಲ್ಲಿ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಮುಳುಗಿ ಗೌತಮ್ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ರಾಘವೇಂದ್ರನಗರ ಬಡಾವಣೆ ನಿವಾಸಿ ಗೌತಮ್ ಗೌಡ (26) ಮೃತ ಯುವಕ. ತಮ್ಮ ತಂದೆಯ ಊರಾದ ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ತೆರಳಿದ್ದ ಅವರು, ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಗೌತಮ್ ನೀರಿನಲ್ಲಿ ಮುಳುಗುತ್ತಿರುವ…

Read More

ಮತದಾರರ‌ ಚೀಟಿ ವಿತರಿಸಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೊಂಧಳಿ ಗಲ್ಲಿಯ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಿಸಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮತದಾರರು ತಮ್ಮ ಹೆಸರಿರುವ ಮತಗಟ್ಟೆಗಳನ್ನು ಗುರುತಿಸಲು ಮತದಾರರ ಚೀಟಿಯಿಂದ ಅನುಕೂಲವಾಗಲಿದೆ.ಮತಗಟ್ಟೆಗಳ ಬಗ್ಗೆ ಖಚಿತ ಮಾಹಿತಿ ಲಭಿಸುವುದರಿಂದ ಮತದಾನದ ದಿನದಂದು ಮತಗಟ್ಟೆ ಹುಡುಕುವ ಗೊಂದಲ ಇರುವುದಿಲ್ಲ…

Read More