ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರ ಪೋಷಕ – ಶಿಕ್ಷಕ ಮಹಾಸಭೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಬಸಪ್ಪ ಅಳಗೋಡಿ ಅವರು ಅಧ್ಯಕ್ಷತೆ ವಹಿಸಿದ್ದರು….. ಅತಿಥಿಗಳಾಗಿ ಹೂಲಿಕಟ್ಟಿ ಕ್ಲಸ್ಟರ್ನ ಸಿಆರ್ಪಿಗಳಾದ ಎಸ್.ಎಂ ಕುಂಬಾರ ಸರ್ ಅವರು ಭಾಗವಹಿಸಿದ್ದರು. ಅತಿಥಿಗಳಾಗಿ ಸಿಎಸ್‌ಸಿ ಸಮಿತಿಯ ಸದಸ್ಯರಾದ ಶ್ರೀ ಕೆ ಸಿ ಕಣವಿರವರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಭಾಗವಹಿಸಿದ್ದರು. ಶಾಲೆಯ ಪ್ರಧಾನ ಗುರುಗಳಾದ ಪಿ.ಎಂ ದೀಕ್ಷಿತ್ ಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯಲ್ಲಿ ಪೋಷಕ ಶಿಕ್ಷಕ ಕಾರ್ಯಕ್ರಮದ ಮಹತ್ವವನ್ನು…
