ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹ : ಬಿ ಯು ಭೈರಕದಾರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯ ಅಧ್ಯಕ್ಷ, ರೈಲು ಹೋರಾಟ ಸಮಿತಿ ರಾಮದುರ್ಗ ಅಧ್ಯಕ್ಷರಾದ ಬಿ ಯು ಭೈರಕದಾರ ಮಾತನಾಡಿದ ಅವರು ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಒತ್ತಾಯಿಸಿ ರೈಲು ಹೋರಾಟ ಸಮಿತಿ ರಾಮದುರ್ಗ ಹಾಗೂ ವಿವಿಧ ಸಂಘಟನೆಗಳ ವೇದಿಕೆ ವತಿಯಿಂದ ಆಗಷ್ಟ 11 2025 ಸೋಮವಾರ ರಂದು ತಾಲೂಕು ಆಡಳಿತ ಭವನ ಮಿನಿ ವಿಧಾನಸೌಧದ ಮುಂದೆ ಉಪವಾಸ ಸತ್ಯಗ್ರಹ ಪ್ರಾರಂಭಿಸಲಾಗುವುದು ಹಾಗೂ ನಾವು ಸುಮಾರು ವರ್ಷಗಳಿಂದ ನಮ್ಮ ಮಾನವ…
