ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಧಾರವಾಡ ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರ್ಉದ್ಘಾಟಿಸಿ ಮಾತನಾಡಿದ ಅವರು ನನ್ನ…
