ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿ: ಈಶ್ವರ ಬಳಿಗಾರ
ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ…
