ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾ ಸಭೆ.
ಸವದತ್ತಿಯ ಗುರುಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾಸಭೆಯು ಸೇರಿತು ಸಭೆಯ ಅಧ್ಯಕ್ಷತೆ ಯನ್ನು ಬಿ ವ್ಹಿ ವಾಂಗಿಯವರು ವಹಿಸಿದ್ದರು. . ಉದ್ಘಾಟನೆ ಮಾಡಿ ಮಾತನಾಡಿದ ಅಶ್ವಥ್ ವೈದ್ಯ ನಾನು ನಿಮ್ಮೆಲ್ಲರ ಹಿರಿತನವನ್ನು ಗಮನಿಸಿದಾಗ ನಾನು ಚಿಕ್ಕವ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿ ನಿಂತು ಮಾತನಿಡುತ್ತೀದ್ದೇನೆ ನೀವು ನೀಡಿದ ಮನವಿಯನ್ನು ಮತ್ತು ಸಂಘದ ಕಟ್ಟಡದ ಬಗ್ಗೆ ಶಾಸಕರು ವಸಂತ ವೈದ್ಯರಿಗೆ ತಿಳಿಸಿ ನಿಮ್ಮ ಅವಶ್ಯ ಬೇಡಿಕೆಯಾದ ಕಟ್ಟಡ ಬಗ್ಗೆ…
