ತಂತ್ರಜ್ಞಾನ
ಫೋನ್ ಚಾರ್ಜ್ ಮಾಡುವ ಅಗತ್ಯವೇ ಇಲ್ಲ: ಶೀಘ್ರದಲ್ಲೇ ಬರಲಿದೆ 50 ವರ್ಷ ತಾಳಿಕೆ ಬರುವ ಬ್ಯಾಟರಿ!!
ಬೀಜಿಂಗ್: ಬ್ಯಾಟರಿ ಖಾಲಿಯಾಗಿ ಮೊಬೈಲ್ಫೋನ್ ಬಂದಾದರೆ ಜೀವವೇ ಹೋದಂತಾಗುತ್ತದೆ. ಆದರೆ, ಈಗ ಹೊಸ ಬ್ಯಾಟರಿಯೊಂದನ್ನು ಸಂಶೋಧನೆ ಮಾಡಲಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡುವ ಅಗತ್ಯವೇ ಇಲ್ಲ. ಇದು 50 ವರ್ಷಗಳವರೆಗೆ ಬಾಳಿಕೆ ಬರುತ್ತದೆ.…
