WhatsApp Group
Join Now
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಶಾಸಕ ಬಸವರಾಜ್ ಮತ್ತಿಮಡು ಪ್ರಣಾಪಾಯದಿಂದ ಪಾರಾಗಿದ್ದಾರೆ.
ಶಾಸಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
