ವಿದ್ಯುತ್ ಶಾಕ್‌ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ.
WhatsApp Group
Join Now
ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ
ಶಾಂತನಗೌಡ ಇವರು ದಿಲೀಪ್ ತಾಯಿ ರತ್ನಾಬಾಯಿ ಇವರಿಗೆ ಚೆಕ್
ವಿತರಿಸಿದರು

ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ನಿವಾಸಿ
ಗಾಯಾಳು ದಿಲೀಪ್ ಡಿ.3ರಂದು ಜಿಲ್ಲೆಯ ನ್ಯಾಮತಿ
ತಾಲೂಕಿನ ಗುಂಡಿಚಟ್ನಹಳ್ಳಿ ಬಳಿ ಹೊಲದಲ್ಲಿ
ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದಿತ್ತು.
ವಿದ್ಯುತ್ ಶಾಕ್‌ನಿಂದ ಗಂಭೀರವಾಗಿ
ಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂ
ಇಲಾಖೆಯಿಂದ
5 ಲಕ್ಷ ರೂ. ಪರಿಹಾರ ನೀಡಲಾಗಿದೆ.
.
ಬೆಸ್ಕಾಂನಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೊನ್ನೆ
ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ
ಭೇಟಿಯಾಗಿದ್ದ ಬಾಲಕ, ತಾಯಿ ಸೂಕ್ತ ಪರಿಹಾರ,
ಬಾಲಕನ ತಾಯಿಗೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗ
ನೀಡುವ ಭರವಸೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಭರವಸೆ ಹಿನ್ನೆಲೆ ಇದೀಗ ಬೆಸ್ಕಾಂ 5
ಲಕ್ಷ ರೂ. ಪರಿಹಾರ ಹಣ ನೀಡಿದೆ.
