
WhatsApp Group
Join Now
ಮಡಿಕೇರಿ ಹರೇ ರಾಮ, ಕ್ರೋಧೀ ನಾಮ ಸಂವತ್ಸರದ ಕೊಡಗು ಹವ್ಯಕ ವಲಯ, ಬ್ರಾಹ್ಮಣರ ವಿದ್ಯಾಭಿವೃದ್ಧಿ ನಿಧಿ ಹಾಗೂ ವೈಭವ ತಂಡದ ಸಹಯೋಗದೊಂದಿಗೆ ಮಡಿಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರುದ್ರ ಸಹಿತ ವರುಣ ಸೂಕ್ತ ಪಠಣ ಮಾಡಲಾಯಿತು. ಲೋಕಕ್ಕೆ ಕಾಲಕಾಲಕ್ಕೆ ಮಳೆಯ ಮೂಲಕ ಸುಭೀಕ್ಷೆ ಒದಗಿಸಿ, ಕ್ಷೇಮವಾಗಲಿ ಎಂದು ಶ್ರೀ ಆಂಜನೇಯ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


