12 August 2026
Advertisement
ರಾಜ್ಯ

ಮಾಜಿ ಶಾಸಕ ಸಂಜಯ್ ಪಾಟೀಲ ‌ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು

WhatsApp Group Join Now

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ‌ ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಏಕೆ ತಡೆಯಲಿಲ್ಲ ಸಂಜಯ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ?
ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಇದು
ನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು ಲಿಂಗಾಯತ ಸಮಾಜಕ್ಕೆ ಮಾಡಿದ ಅವಮರ್ಯಾದೆ ಇದು
ಇಡೀ ರಾಜ್ಯದ ಮಹಿಳೆಯರಿಗೆ ಧಿಕ್ಕರಿಸಲು ಕರೆ ಕೊಡ್ತಿನಿ
ಮಹಿಳೆಯ ಆತ್ಮಗೌರವಕ್ಕೆ ಧಕ್ಕೆ ಯಾಗಿದೆ ಮಹಿಳೆಯರ ಸಬಲೀಕರಣ ವಿರೋಧಿಗಳು ಬಿಜೆಪಿಯವರು ಗ್ಯಾರಂಟಿ ಯೋಜನೆಯ ಬಗ್ಗೆಯೂ ವಿರೋಧ ಮಾಡ್ತಾರೆ ಮಕ್ಕಳು ಹುಟ್ಟಿದರೂ ಗ್ಯಾರಂಟಿ ಕಾರಣ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ವಿಚಾರ
ನಿಮ್ಮ ಥರ ನಾನು ಟಾಂಟ್ ಹೊಡಯಲ್ಲ
ಎಸಿ ರೂಂ ನಲ್ಲಿ ಕುಳತಿರೋ ನಿಮಗೆ 2 ಸಾವಿರ ರೂಪಾಯಿಯ ಅರಿವಿಲ್ಲ ಕುಮಾರಸ್ವಾಮಿ ಅವರೂ ಹಿರಿಯರು
ಗೃಹಲಕ್ಷ್ಮಿಯ ಲಾಭ ಪಡೆಯುವ ಯಾವ ಹಳ್ಳಿಯ ಮಹಿಳೆ ದಾರಿ ತಪ್ಪಿದ್ದಾರೆ ಎಂದು ಸ್ಪಷ್ಟ ಪಡಿಸಿ ಹಳ್ಳಿಯ ಹೆಣ್ಣು ಮಗಳ ಬಗ್ಗೆ ಯಾಕೆ ಇಷ್ಟು ಹಗರುವಾಗಿ ಮಾತನಾಡಿದ್ದಾರೆ ಕಾಂಗ್ರೆಸ್ ಯಾವುದೇ ಸ್ವಾರ್ಥಕ್ಕಾಗಿ ಯೋಜನೆ ಮಾಡಿಲ್ಲ ಬಿಜೆಪಿಯ ಮನಸ್ಥಿತಿ ಬಗ್ಗೆ ಜನರಿಗೆ ಗೊತ್ತಾಗಿದೆ ಬರೀ ಸುಳ್ಳು ಹೇಳುವುದು ಬಿಜೆಪಿಯ ಅಜೆಂಟಾ ಆಗಿದೆ ಸಮಾಜ ನನ್ನ ಜೊತೆಗೆ ಇದೆ, ಇಡೀ ಕಾಂಗ್ರೆಸ್ ಪಕ್ಷದ ನಾಯಕರು ನನ್ನ ಜೊತೆಗೆ ಇದ್ದಾರೆ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಗೆಲ್ಲುವುದು ನಮ್ಮ ಉದ್ದೇಶ ಲೋಕಸಭಾ ಚುನಾವಣೆ ಮುಗಿದ ಬಳಿಕ ಕೇಂದ್ರ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರ ನಾನು ರಾಜ್ಯದಲ್ಲಿ 135 ಸ್ಥಾನದಲ್ಲಿ ಗೆದ್ದಿದ್ದೇವೆ‌ ಹಗಲು ಕನಸು ಕಾಣ್ತಿದ್ದಾರೆ, ನಾವೇನು ಸುಮ್ನೆ ಕುಳಿತುಕೊಳ್ಳಲ್ಲ 2ಎ ಮೀಸಲಾತಿ ಕೊಡಿಸಿದರೆ ಒಂದು ಕೆಜಿ ಚಿನ್ನ ನೀಡುವುದಾಗಿ ನಿರಾಣಿ ಸವಾಲು ವಿಚಾರ ಚುನಾವಣೆ ಮುಗಿದ ಬಳಿಕ ನಿರಾಣಿ ಅಣ್ಣನ ಬಗ್ಗೆ ಮಾತನಾಡುತ್ತೇ‌ನೆ ಈ ಸಂಬಂಧ ಈಗಾಗಲೇ ನಮ್ಮ ಸಮಾಜ ಪ್ರತಿಕ್ರಿಯೆ ಕೊಟ್ಟಿದೆ ನಾನು ಚುನಾವಣೆ ಮುಗಿದ ಬಳಿಕ ಮಾತನಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು

About The Author