
WhatsApp Group
Join Now
ಕಾಗವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದ ಚುಣಾವಣಾ ಅಧಿಕಾರಿಗಳು
ಬೆಳಗಾವಿ: ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಕಾಗವಾಡ -ಮಿರಜ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ದಾಖಲೆ ಇಲ್ಲದೆ ka 23p 1445 ಸುಜುಕಿ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಚುಣಾವಣಾ ಅಧಿಕಾರಿಗಳಾದ ಪರಸಪ್ಪ ಪೂಜಾರಿ ಸಂಜಯ ಇಂಗಳೆ , ಸಂಜೀವ ಸಂದಲಗಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು


