12 August 2026
Advertisement
ರಾಜ್ಯ

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.

WhatsApp Group Join Now

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.
ಬಾಗಲಕೋಟ ಜಿಲ್ಲೆಯ ನಾಯನೆಗಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಇವರು ನರೇಗಾ ಕೂಲಿಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ನೀಡಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ದೇಶದ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ಪ್ರಜಾ ಪ್ರಭುತ್ವದ ಯಶಸ್ವಿ ಸಾಧ್ಯವಿದೆ. ಎಲ್ಲರೂ ತಪ್ಪದೇ ತಮ್ಮ ಭೂತ್ಗೆ ಬಂದು ಮತದಾನ ಮಾಡಬೇಕು ಎಂದು ತಿಳಿಸಿದರು.
ಈ ಸಂದ್ರಬದಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳು ಇದ್ದರು

About The Author