12 August 2026
Advertisement
ರಾಜ್ಯ

ಮಳೆ ಆದರೆ ಸಾಕು ಚರಂಡಿ ನೀರು ತಹಶೀಲ್ದಾರ್ ಕಚೇರಿ ಆವರಣದಲ್ಲಿ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಮಳೆ ಆದರೆ ಸಾಕು ಚರಂಡಿ ನೀರು ನಿಲ್ಲುತ್ತದೆ
ರಸ್ತೆ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.
ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಮಳೆ ಆದರೆ ಸಾಕು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ

About The Author