12 August 2026
Advertisement
ರಾಜ್ಯ

ಇಡಗಲ್ಲ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆ

WhatsApp Group Join Now

ರಾಮದುರ್ಗ ತಾಲೂಕಿನ ಇಡಗಲ್ಲ ಗ್ರಾಮದಲ್ಲಿ ವಿಧಾನಸಭಾ ಕ್ಷೇತ್ರದ ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಕೈಗೊಂಡು, ಮತ ಯಾಚಿಸಿದರು

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಪಟ್ಟಣ, ಮಂಜುಳಾ ದೇವರೆಡ್ಡಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಪಾರ್ವತೆವ್ವ ಮೇಟಿ, ಸುರೇಶ್ ಪೂಜೇರ್ ಬಿ.ಎಸ್.ಪಾಟೀಲ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು

About The Author